HomeKarnatakaBIG NEWS: ಮಹಿಷ ದಸರಾ: ಇಂದು ಚಾಮುಂಡಿ ಬೆಟ್ಟಕ್ಕೆ ಭಕ್ತರಿಗಿಲ್ಲ ಪ್ರವೇಶ

BIG NEWS: ಮಹಿಷ ದಸರಾ: ಇಂದು ಚಾಮುಂಡಿ ಬೆಟ್ಟಕ್ಕೆ ಭಕ್ತರಿಗಿಲ್ಲ ಪ್ರವೇಶ

ಮೈಸೂರು: ಮಹಿಷ ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರಿನ ಪುರಭವನ ಹಾಲ್ ಹೊರತುಪಡಿಸಿ ಮೈಸೂರು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಇಂದಿನಿಂದ ಅ.14ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ಯಾವುದೇ ಸಭೆ, ಸಮಾರಂಭ, ರ್ಯಾಲಿ ಹಾಗೂ ಮೆರವಣಿಗೆ ನಡೆಸಲು ಯಾವುದೇ ಅವಕಾಶವಿಲ್ಲ. ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲು ನಿರ್ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಮಹಿಷ ದಸರಾ ಹಾಗೂ ಚಾಮುಂಡಿ ಚಲೋ ಹಿನ್ನೆಲೆಯಲಿ ಮುಂಜಾಗೃತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿಷೇಧ ಹೇರಲಾಗಿದೆ. ಮೈಸೂರು ದಸರಾ ಹಾಗೂ ನವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚಿದೆ ಈ ನಡುವೆ ಇಂದು ಭಕ್ತರಿಗೆ ಬೆಟ್ಟಕ್ಕೆ ನಿರ್ಬಂಧಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular