HomeEntertainment'ದೇಸಾಯಿ' ಚಿತ್ರದ ''ಚಂದ ಚಂದ'' ಹಾಡು ರಿಲೀಸ್

‘ದೇಸಾಯಿ’ ಚಿತ್ರದ ”ಚಂದ ಚಂದ” ಹಾಡು ರಿಲೀಸ್

ನಾಗಿ ರೆಡ್ಡಿ ಬಡ ರಚಿಸಿ ನಿರ್ದೇಶಿಸಿರುವ ‘ದೇಸಾಯಿ’ ಚಿತ್ರದ ”ಚಂದ ಚಂದ” ಎಂಬ ವಿಡಿಯೋ ಹಾಡೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ರಿತೇಶ್ ಜಿ ರಾವ್ ಹಾಗೂ ಶ್ರುತಿ ವಿ ಎಸ್ ಈ ಹಾಡಿಗೆ ಧ್ವನಿಯಾಗಿದ್ದು, ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ ನೀಡಿದ್ದಾರೆ. ಕೆ ರಾಮ ನಾರಾಯಣ್ ಸಾಹಿತ್ಯವಿದೆ.

ಈ ಚಿತ್ರದಲ್ಲಿ ಪ್ರವೀಣ್ ಕುಮಾರ್ ಹಾಗೂ ರಾಧ್ಯ ಪ್ರಮುಖ ಪಾತ್ರದಲ್ಲಿದ್ದು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ನಟನ ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ ಒರಟ” ಪ್ರಶಾಂತ್, ಚೆಲುವರಾಜು, ಉಳಿದ ಪಾತ್ರವರ್ಗದಲ್ಲಿದ್ದಾರೆ. ಶ್ರೀ ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂ ಬ್ಯಾನರ್ ನಲ್ಲಿ ಮಹಾಂತೇಶ್ ವಿ ಚೋಳಚಗುಡ್ಡ ನಿರ್ಮಾಣ ಮಾಡಿದ್ದು, ಪಿ.ಕೆ.ಹೆಚ್ ದಾಸ್ ಅವರ ಛಾಯಾಗ್ರಾಹಣ, ದೀಪು ಎಸ್ ಕುಮಾರ್ ಸಂಕಲನವಿದೆ.

For Latest News Updates, Join Our Whatsapp Community🚩
RELATED ARTICLES

Most Popular