ಬೆಂಗಳೂರು : ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ನಿಧನರಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ‘’ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ ನೀಡಲಿ’’ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ.
— DK Shivakumar (@DKShivakumar) August 16, 2025
ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ… pic.twitter.com/frbvcx17YC