
ಇಸ್ರೋ ವಿಶ್ವ ದರ್ಜೆಯ ವೈಜ್ಞಾನಿಕ ಸಂಸ್ಥೆಯಾಗಿದ್ದು, ದಶಕಗಳಿಂದ ನಮಗೆಲ್ಲರಿಗೂ ಹೆಮ್ಮೆ ತಂದಿದೆ. ಇಸ್ರೋ ವಿಜ್ಞಾನಿಗಳ ಅಮೋಘ ಸಾಧನೆಗಳು ನಮ್ಮನ್ನು ವಿಶ್ವದ ಅಗ್ರಸ್ಥಾನದಲ್ಲಿರಿಸಿದೆ. ದೇವರು ನಮ್ಮ ರಾಷ್ಟ್ರ ಮತ್ತು ನಮ್ಮ ವಿಜ್ಞಾನಿಗಳನ್ನು ಆಶೀರ್ವದಿಸಲಿ. ಚಂದ್ರಯಾನ 3 ಯಶಸ್ವಿಯಾಗಲಿ ಎಂದು ಹೆಚ್ ಡಿ ದೇವೇಗೌಡ ಶುಭ ಹಾರೈಸಿದ್ದಾರೆ.
I join my fellow Indians in congratulating @isro for Chandrayaan_3. ISRO is a world class scientific institution that has made us all very proud for decades. Their monumental achievements have put us right at the top of the world. May God bless our nation and our scientists.
— H D Devegowda (@H_D_Devegowda) August 23, 2023

