ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ವಿರೋಧಿಸಿ ಇಂದು ಬಜರಂಗದಳ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮತ್ತು ದಾಳಿ ಪ್ರಕರಣ ಸಂಬಂಧ ಇಂದು ಪ್ರತಿಭಟನೆ ಕೈಗೊಳ್ಳಲಾಗಿದೆ.

ಠಾಣೆಯ ಮೇಲೆ ಕಲ್ಲೆಸೆತ, ಸರ್ಕಾರಿ ವಾಹನ ಜಖಂ ಖಂಡಿಸಿ ಚನ್ನಗಿರಿಯಲ್ಲಿ ಇಂದು ಬೆಳಿಗ್ಗೆ 10:30 ಕ್ಕೆ ಪ್ರತಿಭಟನೆ ಕೈಗೊಳ್ಳಲಾಗಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಚನ್ನಗಿರಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಊರಬಾಗಿಲು ಆಂಜನೇಯ ಸ್ವಾಮಿ ದೇವಾಲಯದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು, ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read