BIG NEWS: ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರ: ಡಿಸಿಎಂ ಗೆ ಟಾಂಗ್ ನೀಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜನರ ಮನದಾಳದಲ್ಲಿ ಏನಿದೆ? ಎಂಬುದು ನಿಗೂಢ ಎಂದಿದ್ದಾರೆ.

ಡಿ.ಕೆ.ಶಿವಕುಮಾರ್ ಈಗಾಗಲೇ ಶಾಸಕರಾಗಿದ್ದಾರೆ. ಡಿಸಿಎಂ ಕೂಡ ಆಗಿದ್ದಾರೆ. ಆದರೂ ಚನ್ನಪಟ್ಟನದಿಂದ ಸ್ಪರ್ಧೆಯ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಜನರ ಮನದಲ್ಲಿ ಏನಿದೆ ಎಂಬುದು ನಿಗೂಢವಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರದಲ್ಲಿ ಸೋಲಿಸುವವರೇ ಇಲ್ಲ ಅಂದುಕೊಂಡಿದ್ದರು. ಆದತೆ ಜನರ ತೀರ್ಪು ಏನಿತ್ತು ಎಂಬುದು ಎಲ್ಲರೂ ನೋಡಿದ್ದಾರೆ ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read