HomeKarnatakaBIG NEWS: ಚನ್ನಪಟಣದ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು: ಮೊದಲ ಬಾರಿ ಧ್ವಜಾರೋಹಣ ಮಾಡಿದ ಡಿಸಿಎಂ

BIG NEWS: ಚನ್ನಪಟಣದ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು: ಮೊದಲ ಬಾರಿ ಧ್ವಜಾರೋಹಣ ಮಾಡಿದ ಡಿಸಿಎಂ

ಚನ್ನಪಟ್ಟಣ: ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿಯೂ ಸ್ವಾತಂತ್ರ್ಯೋತ್ಸವದ ಹಬ್ಬವನ್ನು ಎಲ್ಲೆಡೆ ಸಡಗರದಿಂದ ಆಚರಿಸಲಾಗುತ್ತಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಇದೇ ಮೊದಲ ಬಾರಿಗೆ ಚನ್ನಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಚೆನ್ನಪಟ್ಟಣ ಉಪಚುನಾವಣೆ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಇದೇ ಮೊದಲ ಬಾರಿಗೆ ಸ್ವಾಂತಂತ್ರ್ಯೋತ್ಸವ ದಿನದಂದು ಧ್ವಜಾರೋಹಣ ಮಾಡಿದ್ದಾರೆ.

ಚನ್ನಪಟ್ಟಣದ ಸರ್ಕಾರಿ ಬಾಲಕರ ಪದವಿ ಕಾಲೇಜು ಮೈದಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಸಿಬ್ಬಂದಿಗಳು ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular