BIG NEWS: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದಲೇ ಸ್ಥಳೀಯರ ಮೇಲೆ ಹಲ್ಲೆ

ಮಂಗಳೂರು: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದ ಸ್ಥಳೀಯರ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರವಾಸಕ್ಕೆಂದು ಬಂದ ಯುವಕರ ಗುಂಪು ಚಾರ್ಮಡಿ ಘಾಟ್ ನಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ವಿಜಯ್, ಸತ್ಯ, ಶಿವು, ಪುನೀತ್ ಎಂಬುವವರ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read