HomeKarnatakaBIG NEWS: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದಲೇ ಸ್ಥಳೀಯರ ಮೇಲೆ ಹಲ್ಲೆ

BIG NEWS: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದಲೇ ಸ್ಥಳೀಯರ ಮೇಲೆ ಹಲ್ಲೆ

ಮಂಗಳೂರು: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದ ಸ್ಥಳೀಯರ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರವಾಸಕ್ಕೆಂದು ಬಂದ ಯುವಕರ ಗುಂಪು ಚಾರ್ಮಡಿ ಘಾಟ್ ನಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ವಿಜಯ್, ಸತ್ಯ, ಶಿವು, ಪುನೀತ್ ಎಂಬುವವರ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular