HomeKarnatakaಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ದಿವಂಗತ ಚೆನ್ನಮ್ಮ ಅವರ ಅಂತ್ಯಕ್ರಿಯೆಯ ಸಮಯದಲ್ಲಿ ಅವರಿಗೆ ಸರ್ಕಾರಿ ಗೌರವಗಳನ್ನು ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಚೆನ್ನಮ್ಮ ಜುಲೈ 18, 2026 ರಂದು ಅನಾರೋಗ್ಯದಿಂದ ನಿಧನರಾದರು. ಅಗಲಿದ ಆತ್ಮಕ್ಕೆ ಗೌರವ ಸಲ್ಲಿಸುವ ಸಲುವಾಗಿ, ಸರ್ಕಾರವು ಅವರ ಅಂತ್ಯಕ್ರಿಯೆಯನ್ನು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲು ನಿರ್ಧರಿಸಿದೆ.

“ಶ್ರೀಮತಿ ಚೆನ್ನಮ್ಮ, ಮಾನ್ಯ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್.ಡಿ ದೇವೇಗೌಡರವರ ಧರ್ಮಪತ್ನಿ ಇವರು ದಿನಾಂಕ:18.07.2026ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ” ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular