HomeIndiaBIG NEWS: ನಕ್ಸಲರ ಭೀಕರ ದಾಳಿ; 11 ಯೋಧರು ಹುತಾತ್ಮ

BIG NEWS: ನಕ್ಸಲರ ಭೀಕರ ದಾಳಿ; 11 ಯೋಧರು ಹುತಾತ್ಮ

ದಾಂತೇವಾಡ: ಛತ್ತಿಸ್ ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಐಇಡಿ ಸ್ಫೋಟದಲ್ಲಿ 11 ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ.

ಛತ್ತೀಸ್ ಗಢದ ದಾಂತೆವಾಡ ಜಿಲ್ಲೆಯ ಅರನಪುರದಲ್ಲಿ ಈ ಘಟನೆ ನಡೆದಿದೆ. ಡಿ ಆರ್ ಜಿ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಡಿ ಆರ್ ಜಿ ಸಿಬ್ಬಂದಿ ವಾಹನ ಚಾಲಕ ಸೇರಿ 10 ಯೋಧರು ಹುತಾತ್ಮರಾಗಿದ್ದಾರೆ. ನಕ್ಸಲರ ವಿರುದ್ಧ ಡಿ ಆರ್ ಜಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ನಕ್ಸಲರು ಯೋಧರ ವಾಹನವನ್ನೇ ಸ್ಫೋಟಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular