HomeIndiaBREAKING NEWS: ಛತ್ತೀಸ್ ಗಢದಲ್ಲಿ ಭದ್ರತಾಪಡೆಗಳ ಕಾರ್ಯಾಚರಣೆ: 12 ನಕ್ಸಲರ ಹತ್ಯೆ

BREAKING NEWS: ಛತ್ತೀಸ್ ಗಢದಲ್ಲಿ ಭದ್ರತಾಪಡೆಗಳ ಕಾರ್ಯಾಚರಣೆ: 12 ನಕ್ಸಲರ ಹತ್ಯೆ

ಛತ್ತೀಸ್ ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಛತ್ತೀಸ್ ಗಢದ ಬಿಜಾಪುರದಲ್ಲಿ ಭದ್ರತಾಪಡೆಗಳು 12 ನಕ್ಸಲರನ್ನು ಹತ್ಯೆ ಮಾಡಿದ್ದಾರೆ.

ನಕ್ಸಲರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿ ವೇಳೆ 12 ನಕ್ಸಲರನ್ನು ಸದೆಬಡಿಯಲಾಗಿದೆ. ಕಾರ್ಯಾಚರಣೆ ವೇಳೆ ನಾಲ್ವರು ಯೋಧರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜಾಪುರದಲ್ಲಿ ಇನ್ನಷ್ಟು ನಕ್ಸಲರು ಅಡಗಿದ್ದು, ಅಡಗಿರುವ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular