ಮಹಿಳೆಯರ ಸಾಲ ಮನ್ನಾ, ಗ್ಯಾಸ್ ಸಿಲಿಂಡರ್ ಗೆ 500 ರೂ. ಸಬ್ಸಿಡಿ: ಪ್ರಿಯಾಂಕಾ ಗಾಂಧಿ ಭರವಸೆ

ರಾಯಪುರ: ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.

ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಖೈರಗಡ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು, ಪ್ರತಿ ಗ್ಯಾಸ್ ಸಿಲಿಂಡರ್ ಗೆ 500 ರೂ. ಸಬ್ಸಿಡಿ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಮಹಿಳೆಯರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರಲಾಗುವುದು. ಸ್ವಸಹಾಯ ಸಂಘಗಳ ಸಾಲ, ಸಕ್ಸಮ ಯೋಜನೆ ಮೂಲಕ ಮಹಿಳೆಯರು ಪಡೆದ ಸಾಲ ಮನ್ನಾ ಮಾಡಲಾಗುವುದು ಎಂದು ತಿಳಿಸಿದ್ದಾರೆ,

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read