HomeKarnatakaನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ: ಸಾವಿನ ಬಗ್ಗೆ ಪೋಷಕರ ಅನುಮಾನ

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ: ಸಾವಿನ ಬಗ್ಗೆ ಪೋಷಕರ ಅನುಮಾನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ಮೂಲದ ಪ್ರೀತಿ(22) ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರೀತಿ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular