HomeLive NewsBIG NEWS: ಪ್ರತಿಭಟನಾಕಾರರ ಮೇಲೆ ಮಾಜಿ ಎಂಎಲ್ ಸಿ ಸಂಬಂಧಿಯಿಂದ ಗುಂಡಿನ ದಾಳಿ

BIG NEWS: ಪ್ರತಿಭಟನಾಕಾರರ ಮೇಲೆ ಮಾಜಿ ಎಂಎಲ್ ಸಿ ಸಂಬಂಧಿಯಿಂದ ಗುಂಡಿನ ದಾಳಿ

ಚಿಕ್ಕಬಳ್ಳಾಪುರ: ಮಂಚೇನಹಳ್ಳಿಯಲ್ಲಿ ಕಲ್ಲು ಕ್ವಾರಿ ಕ್ರಷರ್ ಗೆ ರಸ್ತೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕನ್ ರವಿ ಗಾಯಳು.

ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ವೈ.ಎ.ನಾರಾಯಣಸ್ವಾಮಿ ಸಂಅಬ್ಂಧಿ ಸಕಲೇಶಕುಮಾರ್ ಸಿನಿಮೀಯ ರೀತಿಯಲ್ಲಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಅಟ್ಟಾಡಿಸಿ ಮೂರು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ಚಿಕನ್ ರವಿ ಅವರ ದೇಹದೊಳಗೆ ಹೊಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ ಪಿ ಕುಶಲ್ ಹಾಗೂ ಡೀಪ್ತಿ ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular