HomeKarnatakaBREAKING: ಚಲಿಸುತ್ತಿದ್ದ ಟೆಂಪೋದಿಂದ ಬಿದ್ದು ಕಾರ್ಮಿಕ ಮಹಿಳೆ ಸಾವು

BREAKING: ಚಲಿಸುತ್ತಿದ್ದ ಟೆಂಪೋದಿಂದ ಬಿದ್ದು ಕಾರ್ಮಿಕ ಮಹಿಳೆ ಸಾವು

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಟೆಂಪೋದಿಂದ ಬಿದ್ದು ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ದಾರುಣ್ ಅಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಪಿಂಡಿಪಾನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಲ್ಲಿಕಾ, ಗೀತಾ, ಅನಿತಾ ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular