HomeKarnatakaBIG NEWS: ಅಕ್ರಮವಾಗಿ ಸ್ಫೋಟಕ ಸಂಗ್ರಹ: ಆರೋಪಿ ಅರೆಸ್ಟ್

BIG NEWS: ಅಕ್ರಮವಾಗಿ ಸ್ಫೋಟಕ ಸಂಗ್ರಹ: ಆರೋಪಿ ಅರೆಸ್ಟ್

ಚಿಕ್ಕಮಗಳೂರು: ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಘಟನೆ ಚಿಕ್ಕಮಗಳೂರಿನ ಕಡೂರು ಪಟ್ಟಣದ ಕಲ್ಲುಗುಂಡಿಯಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಚಿಕ್ಕಮಗಳುರು ಭದ್ರತಾ ವಿಭಾಗದ ಪೊಲೀಸರು ಸ್ಫೋಟಕಗಳನ್ನು ಸಂಗ್ರಹಿಸಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ವೆಂಕಟೇಶ್ ಬಂಧಿತ ಆರೋಪಿ.

ಕಲ್ಲುಕೋರೆಗಳಲ್ಲಿ ಬಳಸುವ 388 ಜಿಲೆಟಿನ್ ಪೆಸ್ಟ್ ಟ್ಯೂಬ್, 250 ಅಡಿ ಬತ್ತಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ. ಆರೋಪಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular