BIG NEWS: ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮಧುರೈನಲ್ಲಿ ಅಡಗಿಕುಳಿತಿದ್ದ 6 ಆರೋಪಿಗಳು ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಆರಂಭವಾದ ಗಲಾಟೆ ಕಾಂಗ್ರೆಸ್ ಮುಖಂಡ ಗಣೇಶ್ ಎಂಬಾತನ ಕೊಲೆಯಲ್ಲಿ ಅಂತ್ಯವಾಗಿತ್ತು,

ಪ್ರಕರಣದ ಪ್ರಮುಖ ಆರೋಪಿಗಳು ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ಮಧುರೈನಲ್ಲಿ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಿತಿನ್, ದರ್ಶನ್, ಅಜಯ್ , ಯೋಗಿಶ್ , ದರ್ಶನ್ ನಾಯ್ಕ್ ಹಾಗೂ ಫೈಸಲ್ ಎಂದು ಗುರುತಿಸಲಾಗಿದೆ. ಗನೇಶ್ ಕೊಲೆ ಪ್ರಕರಣ ಸಂಅಬ್ಂಧ ಈವರೆಗೆ 12 ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಲ್ಲಿ ಆರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read