HomeLatest NewsBREAKING: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಮೂರು ಕರೆಂಟ್ ಕಂಬಗಳು ಪುಡಿ ಪುಡಿ

BREAKING: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಮೂರು ಕರೆಂಟ್ ಕಂಬಗಳು ಪುಡಿ ಪುಡಿ

ಚಿಕ್ಕಮಗಳೂರು: ವರುಣಾರ್ಭಟಕ್ಕೆ ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಅಬ್ಬರಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಕಡೂರು ಪಟ್ಟಣದ ಸಖರಾಯಪಟ್ಟಣದಲ್ಲಿ ನಡೆದಿದೆ.

ಕಾರು ಗುದ್ದಿದ ರಭಸಕ್ಕೆ ಮೂರು ಕರೆಂಟ್ ಕಂಬಗಳು ಪುಡಿ ಪುಡಿಯಾಗಿವೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular