BIG NEWS: ದರ್ಗಾ ಮೇಲೆ ದಾಳಿ; ಐವರು ದತ್ತಮಾಲಾಧಾರಿಗಳ ವಿರುದ್ಧ FIR ದಾಖಲು

ಚಿಕ್ಕಮಗಳೂರು: ದರ್ಗಾ ಮೇಲೆ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ದತ್ತಮಾಲಾಧಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಚಿಕ್ಕಮಗಳೂರಿನ ಶಾಂತವೇರಿ ಗ್ರಾಮದಲ್ಲಿ ರಸ್ತೆ ಬಳಿ ಇದ್ದ ದರ್ಗಾದ ಮೇಲೆ ದಾಳಿ ನಡೆದಿತ್ತು. ಈ ಬಗ್ಗೆ ಚಿಕ್ಕಮಗಳೂರಿನ ಲಿಂಗದಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಈ ಪ್ರಕರಣ ಸಂಬಂಧ ಐವರು ದತ್ತಮಾಲಾಧಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read