HomeKarnatakaBIG NEWS: ದರ್ಗಾ ಮೇಲೆ ದಾಳಿ; ಐವರು ದತ್ತಮಾಲಾಧಾರಿಗಳ ವಿರುದ್ಧ FIR ದಾಖಲು

BIG NEWS: ದರ್ಗಾ ಮೇಲೆ ದಾಳಿ; ಐವರು ದತ್ತಮಾಲಾಧಾರಿಗಳ ವಿರುದ್ಧ FIR ದಾಖಲು

ಚಿಕ್ಕಮಗಳೂರು: ದರ್ಗಾ ಮೇಲೆ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ದತ್ತಮಾಲಾಧಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಚಿಕ್ಕಮಗಳೂರಿನ ಶಾಂತವೇರಿ ಗ್ರಾಮದಲ್ಲಿ ರಸ್ತೆ ಬಳಿ ಇದ್ದ ದರ್ಗಾದ ಮೇಲೆ ದಾಳಿ ನಡೆದಿತ್ತು. ಈ ಬಗ್ಗೆ ಚಿಕ್ಕಮಗಳೂರಿನ ಲಿಂಗದಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಈ ಪ್ರಕರಣ ಸಂಬಂಧ ಐವರು ದತ್ತಮಾಲಾಧಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular