HomeLive NewsBREAKING NEWS: ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ: 5 ದಿನಗಳ ಕಾಲ ಆರೇಂಜ್ ಅಲರ್ಟ್ ಘೋಷಣೆ

BREAKING NEWS: ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ: 5 ದಿನಗಳ ಕಾಲ ಆರೇಂಜ್ ಅಲರ್ಟ್ ಘೋಷಣೆ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ 5 ದಿನಗಳ ಕಾಲ ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು ನಗರ, ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್.ಪುರ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 25ರಿಂದ ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ ಅಂತ್ಯದ ವೇಳೆಗೆ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular