HomeLatest NewsBREAKING NEWS: ಮಲ್ಲಂದೂರು ಹೋಂಸ್ಟೇ ಮೇಲೆ ಪೊಲೀಸರ ದಿಢೀರ್ ದಾಳಿ: ಇಸ್ಪೀಟ್ ಆಡುತ್ತಿದ್ದ ಐವರು ಅರೆಸ್ಟ್

BREAKING NEWS: ಮಲ್ಲಂದೂರು ಹೋಂಸ್ಟೇ ಮೇಲೆ ಪೊಲೀಸರ ದಿಢೀರ್ ದಾಳಿ: ಇಸ್ಪೀಟ್ ಆಡುತ್ತಿದ್ದ ಐವರು ಅರೆಸ್ಟ್

ಚಿಕ್ಕಮಗಳೂರು: ಮಲ್ಲಂದೂರು ಬಳಿಯ ಹೋಂಸ್ಟೇ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಇಸ್ಪೀಟ್ ಆಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಹೋಂಸ್ಟೇ ಹಿಂಭಾಗ ಇಸ್ಪೀಟ್ ಆಟವಾದುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂದೇಶ್, ಸಂದೀಪ್ ಸೇರಿ ಐವರನ್ನು ಬಂಧಿಸಲಾಗಿದ್ದು, ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular