HomeKarnatakaBREAKING: ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರೀ ಮಳೆ

BREAKING: ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರೀ ಮಳೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಸೇರಿ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಬಿರುಗಾಳಿ ಸಹಿತವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಬಯಲು ಸೀಮೆ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಕಳೆದ ಒಂದು ವಾರದಿಂದಲೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆ, ಎನ್.ಆರ್. ಪುರ, ಕಡೂರು, ತರೀಕೆರೆ, ಕಳಸ ತಾಲೂಕಿನಲ್ಲಿ ಮಳೆಯಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಿಂದ ರಭಸವಾಗಿ ಮಳೆ ನೀರು ಹರಿಯುತ್ತಿರುವುದರಿಂದ ಎನ್ಆರ್ ಪುರ ತಾಲೂಕಿನ ಮಾಗುಂಡಿ ಗ್ರಾಮದ ರಸ್ತೆಗಳು ಜಲಾವೃತಗೊಂಡಿವೆ.

ಶಿವಮೊಗ್ಗ, ಭದ್ರಾವತಿ, ದಾವಣಗೆರೆ ಭಾಗದ ಹಲವೆಡೆ ಧಾರಾಕಾರ ಮಳೆಯಾಗಿದೆ. ಹೆಚ್ಚಿನ ಮಾಜಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular