BIG NEWS: ಸರಣಿ ಅಪಘಾತ; ದಂಪತಿ ದುರ್ಮರಣ; ಮಗುವಿನ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಟಿಪ್ಪರ್ ಲಾರಿ, ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು-ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಸಂಭವಿಸಿದೆ.

ಅಪಘಾತದಲ್ಲಿ ಶಿವಮೊಗ್ಗ ಮೂಲದ ಆಸೀಫ್ (38) ಪತ್ನಿ ಮಜೀನಾ (33) ಮೃತಪಟ್ಟಿದ್ದಾರೆ. 14 ತಿಂಗಳ ಮಗು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಂಪತಿ ಹಾಗೂ ಮಗು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read