HomeKarnatakaBIG NEWS : ಚಿಕ್ಕಮಗಳೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

BIG NEWS : ಚಿಕ್ಕಮಗಳೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ  ಆದೇಶ  ಹೊರಡಿಸಿದೆ.

ಹಲವು ಐಎ ಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರನ್ನು ವರ್ಗಾವಣೆ ಮಾಡಿದ್ದು, ಚಿಕ್ಕಮಗಳೂರು ನೂತನ ಡಿಸಿ ಆಗಿ ಮೀನಾ ನಾಗರಾಜ್ ಅವರನ್ನು ನೇಮಕ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular