ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ನೂತನ ಎಸ್ಪಿಯಾಗಿ ಆಮಟೆ ವಿಕ್ರಂರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಂದುವರೆದು, ಎಸ್ಪಿ ಉಮಾ ಪ್ರಶಾಂತ್ ರನ್ನು ದಾವಣಗೆರೆ ಎಸ್ ಪಿ ಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.