HomeLatest NewsBIG NEWS; ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವು!

BIG NEWS; ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವು!

ಬಳ್ಳಾರಿ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಮೈಲಾಪುರದಲ್ಲಿ ನಡೆದಿದೆ.

ಬಲಕುಂದಿ ಗ್ರಾಮದ ಮಹಾಂಕಾಳಿ (12) ಹಾಗೂ ಶಿವರಾಜ್ (9) ಮೃತ ಬಾಲಕರು. ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿತ್ತು. ಈ ವೇಳೆ ಕೃಷೀ ಹೊಂದದ ಬಳಿ ಹೋಗಿದ್ದ ಇಬ್ಬರು ಮಕ್ಕಳು ಕೃಷೀ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಪಡೆದುಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular