BIG NEWS: ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಇಂದು ಮೈಸೂರು ಮೃಗಾಲಯಕ್ಕೆ ಉಚಿತ ಪ್ರವೇಶ

ಮೈಸೂರು: ಇಂದು ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೃಗಾಲಯ, ನೇಚರ್ ಪಾರ್ಕ್ ನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.

ಚಾಮರಾಜೇಂದ್ರ ಮೃಗಾಲಯ, ಕಾರಂಜಿ ಕೆರೆಯ ನೇಚರ್ ಪಾರ್ಕ್ ಗಳಿಗೆ 12 ವರ್ಷದ ಒಳಗಿನ ಮಕ್ಕಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಪ್ರವೇಶ ನೀಡಲಾಗುತ್ತಿದೆ.

ಪ್ರತಿ ವರ್ಷ ಮಕ್ಕಳ ದಿನಾಚರಣೆಯಂದು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಉಚಿತ ಪ್ರವೇಶ ನೀಡಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read