HomeKarnatakaBIG NEWS: ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಇಂದು ಮೈಸೂರು ಮೃಗಾಲಯಕ್ಕೆ ಉಚಿತ ಪ್ರವೇಶ

BIG NEWS: ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಇಂದು ಮೈಸೂರು ಮೃಗಾಲಯಕ್ಕೆ ಉಚಿತ ಪ್ರವೇಶ

ಮೈಸೂರು: ಇಂದು ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೃಗಾಲಯ, ನೇಚರ್ ಪಾರ್ಕ್ ನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.

ಚಾಮರಾಜೇಂದ್ರ ಮೃಗಾಲಯ, ಕಾರಂಜಿ ಕೆರೆಯ ನೇಚರ್ ಪಾರ್ಕ್ ಗಳಿಗೆ 12 ವರ್ಷದ ಒಳಗಿನ ಮಕ್ಕಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಪ್ರವೇಶ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ವರ್ಷ ಮಕ್ಕಳ ದಿನಾಚರಣೆಯಂದು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಉಚಿತ ಪ್ರವೇಶ ನೀಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular