ಇಂದಿನಿಂದ ಬೆಂಗಳೂರಿನಲ್ಲಿ ಮಕ್ಕಳ ವಿಷಯಾಧಾರಿತ ‘ಪುಷ್ಪ ಪ್ರದರ್ಶನ’ : ಪ್ರವೇಶ ಉಚಿತ.!

ಬೆಂಗಳೂರು : ಇಂದಿನಿಂದ ಮಕ್ಕಳ ವಿಷಯಾಧಾರಿತ ಪುಷ್ಪ ಪ್ರದರ್ಶನವು ಬೆಂಗಳೂರಿನ ಕಬ್ಬನ್ ಉದ್ಯಾನದ ಆವರಣದಲ್ಲಿ ಆರಂಭವಾಗಿದ್ದು, ಡಿಸೆಂಬರ್ 1ರ ವರೆಗೆ ಇರಲಿದೆ.

ಇಲ್ಲಿ ವಿವಿಧ ಬಗೆಯ ಅಲಂಕಾರಿಕ, ದೇಶಿ – ವಿದೇಶಿ ಹೂ ಕುಂಡಗಳು ಗಮನ ಸೆಳೆಯುತ್ತಿದೆ. ಹೂಗಳ ರಾಶಿಯಲ್ಲಿ ಅರಳಿದ ರಾಕೆಟ್, ನವಿಲು, ಚಿಟ್ಟೆ ಸೇರಿದಂತೆ ವಿವಿಧ ಕಲಾಕೃತಿಗಳು ಚಿಣ್ಣರನ್ನು ಆಕರ್ಷಿಸುತ್ತಿವೆ. ಬೆಳಗ್ಗೆ 6 ರಿಂದ ಸಂಜೆ 7ರ ವರೆಗೆ ಪ್ರದರ್ಶನ ನಡೆಯಲಿದೆ.

ಇಂದಿನಿಂದ ಡಿಸೆಂಬರ್ 1ರ ವರೆಗೆ ಮಕ್ಕಳ ವಿಷಯಾಧಾರಿತ ಪುಷ್ಪ ಪ್ರದರ್ಶನಗಮನ ಸೆಳೆಯುತ್ತಿದೆ.ವಿವಿಧ ಬಗೆಯ ಅಲಂಕಾರಿಕ, ದೇಶಿ – ವಿದೇಶಿ ಹೂ ಕುಂಡಗಳುಚಿಣ್ಣರನ್ನು ಆಕರ್ಷಿಸುತ್ತಿವೆ.ಹೂಗಳ ರಾಶಿಯಲ್ಲಿ ಅರಳಿದ ರಾಕೆಟ್, ನವಿಲು, ಚಿಟ್ಟೆ ಸೇರಿದಂತೆ ವಿವಿಧ ಕಲಾಕೃತಿಗಳು ಗಮನ ಸೆಳೆಯುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read