HomeLatest NewsBIG NEWS: 'ಚಿನ್ನಸ್ವಾಮಿ ಸ್ಟೇಡಿಯಂ'ನಲ್ಲಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಮಕ್ಕಳ ಹಕ್ಕುಗಳ...

BIG NEWS: ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಮಕ್ಕಳ ಹಕ್ಕುಗಳ ಆಯೋಗ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಕಾಲ್ತುಳಿತ ದುರಂತದಲ್ಲಿ ಮಕ್ಕಳಿಗೂ ಹಾನಿಯಾಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಮಕ್ಕಳ ಹಕ್ಕುಗಳ ಆಯೋಗ, ಈ ನಿಟ್ತಿನಲ್ಲಿ ಸಿಐಡಿಗೆ ಪತ್ರ ಬರೆದಿದೆ. ಘಟನೆಯಲ್ಲಿ ಎಷ್ಟು ಮಕ್ಕಳಿಗೆ ತೊಂದರೆಯಾಗಿದೆ? ಮಾಹಿತಿ ನೀಡುವಂತೆ ಕೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಸಿಐಡಿಗೆ ಪತ್ರ ಬರೆದಿದ್ದು, ವಿವರ ಒದಗಿಸುವಂತೆ ಕೋರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular