HomeLatest NewsBREAKING NEWS: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ 11 ಜನರು ಬಲಿ: ಸ್ವಯಂ ಪ್ರೇರಿತ PIL ದಾಖಲಿಸಿಕೊಂಡ...

BREAKING NEWS: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ 11 ಜನರು ಬಲಿ: ಸ್ವಯಂ ಪ್ರೇರಿತ PIL ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಹಾಗೂ ಹಲವರು ಗಾಯಗೊಂಡಿರುವ ದುರಂತದ ಬೆನ್ನಲ್ಲೇ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ. ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಯಲಿದ್ದು, ಹೈಕೋರ್ಟ್ ವಿಚಾರಣೆ ತೀವ್ರ ಮಹತ್ವ ಪಡೆದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular