HomeLatest NewsBREAKING: ಕಾಲ್ತುಳಿತ ದುರಂತ: ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮತ್ತೆರಡು ಕೇಸ್ ಗಳು ದಾಖಲು!

BREAKING: ಕಾಲ್ತುಳಿತ ದುರಂತ: ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮತ್ತೆರಡು ಕೇಸ್ ಗಳು ದಾಖಲು!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ ಸಂಬಂಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮತ್ತೆರಡು ಕೇಸ್ ಗಳು ದಾಖಲಾಗಿವೆ.

ಗಾಯಾಳು ರೋಲನ್ ಗೊಮೆಸ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರ್ ಸಿಬಿ ಫ್ರಾಂಚೈಸಿ, ಕೆಎಸ್ ಸಿಎ ಹಾಗೂ ಡಿಎನ್ ಎ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾಲತಾಣದಲ್ಲಿ ಆರ್ ಸಿಬಿ ಪೋಸ್ಟ್ ನೋಡಿ ನನ್ನ ಗೆಳೆಯನ ಜೊತೆ ಬಂದಿದ್ದೆ. ತೆರೆದ ಬಸ್ ಮೂಲಕ ಮೆರವಣಿಗೆ ಇದೆ ಎಂದು ತಿಳಿಸಲಾಗಿತ್ತು. ಗೇಟ್ ನಂ.17ರ ಬಳಿ ನಾನು ಹೋದಾಗ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ನನ್ನ ತೋಳಿಗೆ ಪೆಟ್ಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular