HomeKarnatakaನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ: ಪ್ರಾಣಿಬಲಿ ನಿಷೇಧ

ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ: ಪ್ರಾಣಿಬಲಿ ನಿಷೇಧ

ಚಿತ್ರದುರ್ಗ: ಮಾರ್ಚ್ 26ರಂದು ಜರುಗುವ ನಾಯಕನಹಟ್ಟಿಯ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿಬಲಿ ನಿಷೇಧಿಸಲಾಗಿದೆ.

ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಳಕು ವೃತ್ತ ಪೊಲೀಸ್ ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಯಕನಹಟ್ಟಿ ಜಾತ್ರೆಗೆ ಚಿತ್ರದುರ್ಗ ಮಾತ್ರವಲ್ಲದೇ ರಾಜ್ಯ, ಹೊರ ರಾಜ್ಯಗಳಿಂದಲೂ ಅಪಾರ ಸಂಖ್ಯೆಯ ಭಕ್ತರು ಬರುತ್ತಾರೆ. ಭಕ್ತರಿಗೆ ಕುಡಿಯುವ ನೀರು, ನೆರಳು, ಸುಗಮ ದರ್ಶನ ಸೇರಿ ಎಲ್ಲ ವ್ಯವಸ್ಥೆ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular