HomeKarnatakaBREAKING NEWS: ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ

BREAKING NEWS: ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular