HomeKarnatakaBREAKING NEWS: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು

BREAKING NEWS: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು

ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ಬಳಿ ನಡೆದಿದೆ.

ಇಲ್ಲಿನ ನೆಲ್ಲಿಕಟ್ಟೆ ಗ್ರಾಮದ ರೈತ ಅಜ್ಜಪ್ಪ ಎಂಬುವವರ ಜಮೀನಿನಲ್ಲಿ ಇರುವ ಕೃಷಿ ಹೊಂಡದಲ್ಲಿ ಈ ದುರಂತ ಸಂಭವಿಸಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular