HomeKarnatakaBIG NEWS: ಬಬ್ಬೂರು ಮನೆ ಮೇಲೆ ಪೊಲೀಸರ ದಾಳಿ; ಆನೆದಂತ, ರಕ್ತಚಂದನ ಸೇರಿ 3 ಕೋಟಿ...

BIG NEWS: ಬಬ್ಬೂರು ಮನೆ ಮೇಲೆ ಪೊಲೀಸರ ದಾಳಿ; ಆನೆದಂತ, ರಕ್ತಚಂದನ ಸೇರಿ 3 ಕೋಟಿ ಮೌಲ್ಯದ ವಸ್ತುಗಳು ವಶ

ಚಿತ್ರದುರ್ಗ: ಬಬ್ಬೂರು ಗ್ರಾಮದ ಮನೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ವನ್ಯಜೀವಿ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಮನೆಯ ಮೇಲೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆನೆದಂತ, ಶ್ರೀಗಂಧ, ರಕ್ತಚಂದನ ಸೇರಿದಂತೆ ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ಮೂಲದ ಚಂದ್ರಶೇಖರ್ ಹಾಗೂ ತಮಿಳುನಾಡು ಮೂಲದ ಖಲೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಸೌದೆ ವ್ಯಾಪಾರ ಮಾಡುವುದಾಗಿ ಹೇಳಿ ನಾರಾಯಣಪ್ಪ ಎಂಬುವವರ ಮನೆಯನ್ನು ಲೀಸ್ ಗೆ ಪಡೆದು ವಸವಾಗಿದ್ದರು.

 

For Latest News Updates, Join Our Whatsapp Community🚩
RELATED ARTICLES

Most Popular