HomeEntertainmentʼದಸರಾʼ ಪ್ರಯುಕ್ತ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ʼಛೂಮಂತರ್ʼ ಚಿತ್ರತಂಡ

ʼದಸರಾʼ ಪ್ರಯುಕ್ತ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ʼಛೂಮಂತರ್ʼ ಚಿತ್ರತಂಡ

ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಹಾರರ್, ಕಾಮಿಡಿ ಕಥಾಧಾರಿತ ‘ಛೂಮಂತರ್’  ಸಿನಿಮಾದ ಹೊಸ ಪೋಸ್ಟರ್ ವೊಂದನ್ನು ನಿನ್ನೆ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಚಿತ್ರತಂಡ ದಸರಾ ಹಬ್ಬದ ಶುಭಾಶಯ ತಿಳಿಸಿದೆ.

ಕರ್ವ ನವ್ನಿತ್ ನಿರ್ದೇಶನದ ಈ ಚಿತ್ರದಲ್ಲಿ ಶರಣ್ ಸೇರಿದಂತೆ ಅದಿತಿ ಪ್ರಭುದೇವ, ಚಿಕ್ಕಣ್ಣ, ಮೇಘನಾ ಗಾವಂಕರ್, ಪ್ರಭು ಮುಂಡ್ಕುರ್, ರಜನಿ ಭಾರದ್ವಾಜ್ ತೆರೆ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತರುಣ್ ಸ್ಟುಡಿಯೋಸ್ ಬ್ಯಾನರ್ ನಡಿ ಮಾನಸ ತರುಣ್ ಮತ್ತು ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ರ್ಯಾಪರ್ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular