HomeKarnatakaಪಿಎಸ್ಐ ನೇಮಕಾತಿ ಹಗರಣ: ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರೆಸ್ಟ್

ಪಿಎಸ್ಐ ನೇಮಕಾತಿ ಹಗರಣ: ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರೆಸ್ಟ್

545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ.

ಸಹಾಯಕ ಪ್ರಾಧ್ಯಾಪಕ ವಿಜಯಕುಮಾರ್ ಹೆಬ್ಬಾಳ್ಕರ್ ಅವರನ್ನು ಬಂಧಿಸಲಾಗಿದೆ. ಕಲಬುರ್ಗಿಯ ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯ ಕುಮಾರ್ ಹೆಬ್ಬಾಳ್ಕರ್ ಬಂಧಿತರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮವಾಗಿ ಪರೀಕ್ಷಾ ಕೊಠಡಿಗೆ ಹೋಗಿ ಬ್ಲೂಟೂತ್ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ ಸೂಚನೆ ಮೇರೆಗೆ ವಿಜಯ್ ಕುಮಾರ್ ಬ್ಲೂಟೂತ್ ಇಟ್ಟಿದ್ದರು. ಅಭ್ಯರ್ಥಿಗಳಿಗೆ ಸಹಾಯ ಮಾಡಿದ ಆರೋಪದಡಿ ಅವರನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular