HomeKarnatakaBIG NEWS: ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ; ಮಹಿಳೆ ರಸ್ತೆಯಲ್ಲಿಯೇ ನರಳಾಟ

BIG NEWS: ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ; ಮಹಿಳೆ ರಸ್ತೆಯಲ್ಲಿಯೇ ನರಳಾಟ

ಬೆಂಗಳೂರು: ಕರ್ತವ್ಯ ನಿರತ ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.

ಅಪಘಾತದಲ್ಲಿ ಪೌರಕಾರ್ಮಿಕ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಪೌರಕಾರ್ಮಿಕರಿಗೆ ವೇವವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ರಸ್ತೆಯಲ್ಲಿಯೇ ನರಳಾಟ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular