ಉತ್ತರಪ್ರದೇಶದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಘರ್ಷಣೆ : ಓರ್ವ ಸಾವು, 30 ಮಂದಿ ಅರೆಸ್ಟ್.!

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಸಂಗೀತ ನುಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ 22 ವರ್ಷದ ಯುವಕನೊಬ್ಬ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಘಟನೆಯ ನಂತರ, ಜನರು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಈ ಪ್ರದೇಶದಲ್ಲಿ ಉದ್ವಿಗ್ನತೆ ಆವರಿಸಿದೆ.
ಬಹ್ರೈಚ್ನ ಮಹರಾಜ್ಗಂಜ್ ಬಜಾರ್ ಪ್ರದೇಶದ ಮೂಲಕ ಸಾಗುತ್ತಿದ್ದ ಮೆರವಣಿಗೆಯ ಮೇಲೆ ಕಲ್ಲುಗಳನ್ನು ಎಸೆದಾಗ ಮತ್ತು ಗುಂಡು ಹಾರಿಸಿದಾಗ ಘರ್ಷಣೆಗಳು ಭುಗಿಲೆದ್ದವು.ಪೊಲೀಸರು ಕನಿಷ್ಠ 30 ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read