ಬೆಂಗಳೂರು : ಜನರ ಮನೆ ಬಾಗಿಲಿಗೆ ಶುದ್ಧ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಸುವ ʼಕಾವೇರಿ ಆನ್ ವ್ಹೀಲ್ಸ್ʼ ಯೋಜನೆಯನ್ನು ರೂಪಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ಅಂತರ್ಜಲ ಮಟ್ಟ ಕಡಿಮೆಯಾದಾಗ ನೀರಿನ ಕೊರತೆ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಖಾಸಗಿ ಟ್ಯಾಂಕರ್ಗಳು ದರವನ್ನು ಹೆಚ್ಚಿಸುವುದರಿಂದ ಜನಸಾಮಾನ್ಯರಿಗೆ ಇನ್ನಷ್ಟು ತೊಂದರೆಯಾಗುತ್ತದೆ.
ಇದನ್ನು ತಪ್ಪಿಸಲು ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡುವ ಜನರ ಮನೆ ಬಾಗಿಲಿಗೆ ಶುದ್ಧ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಸುವ ʼಕಾವೇರಿ ಆನ್ ವ್ಹೀಲ್ಸ್ʼ ಯೋಜನೆಯನ್ನು ರೂಪಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ಅಂತರ್ಜಲ ಮಟ್ಟ ಕಡಿಮೆಯಾದಾಗ ನೀರಿನ ಕೊರತೆ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಖಾಸಗಿ ಟ್ಯಾಂಕರ್ಗಳು ದರವನ್ನು ಹೆಚ್ಚಿಸುವುದರಿಂದ ಜನಸಾಮಾನ್ಯರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಇದನ್ನು ತಪ್ಪಿಸಲು ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡುವ ಜನರ ಮನೆ ಬಾಗಿಲಿಗೆ ಶುದ್ಧ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಸುವ ʼಕಾವೇರಿ… pic.twitter.com/QMIU1otcb9
— DIPR Karnataka (@KarnatakaVarthe) April 4, 2025