BREAKING NEWS: ಜ.13ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ರಾಜ್ಯ ರಾಜಕೀಯದ ಬೆಳವಣಿಗೆಗಳ ನಡುವೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.

ಜನವರಿ 13ರಂದು ಸೋಮವಾರ ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್, ನಾಯಕತ್ವದ ಬದಲಾವಣೆ ಚರ್ಚೆ ವಿಚಾರ ಸೇರಿದಂತೆ ಹಲವು ವಿಷಯಗಳು ಚರ್ಚೆಗೆ ಬರಲಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read