HomeKarnatakaಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಏನೇ ಮಾಡಿದರೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ದೇಶ, ರಾಜ್ಯದಲ್ಲಿ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆ ರಾಹುಲ್ ಗಾಂಧಿ ತಿಳಿವಳಿಕೆ ಇಲ್ಲದೆ ಏನೇನೋ ಮಾತನಾಡುತ್ತಾರೆ. 11 ಬಜೆಟ್ ಮಂಡಿಸಿ 5 ವರ್ಷ ಕಾಲ ಮುಖ್ಯಮಂತ್ರಿ ಆಗಿದ್ದ ಸಿದ್ಧರಾಯಮ್ಮನವರೇ ಯಾಕೆ ರಾಹುಲ್ ಗಾಂಧಿಯವರ ರೀತಿ ಮಾತನಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮನಬಂದಂತೆ ಮಾತನಾಡುವುದಲ್ಲ. ಕಾಂಗ್ರೆಸ್ ಪರಿಸ್ಥಿತಿ ಹೇಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular