ನೇಕಾರರಿಗೆ ಸಿಹಿ ಸುದ್ದಿ: ಪ್ರತ್ಯೇಕ ನಿಗಮ ಸ್ಥಾಪನೆ, 25 ಕಡೆ ಜವಳಿ ಪಾರ್ಕ್ ನಿರ್ಮಾಣ; ಸಿಎಂ ಘೋಷಣೆ

ಬಾಗಲಕೋಟೆ: ನೇಕಾರರಿಗೆ ಪ್ರತ್ಯೇಕ ನಿಗಮ ಮಾಡುವ ಮೂಲಕ ಸದ್ಯದಲ್ಲೇ ಸಿಹಿ ಸುದ್ದಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ರಬಕವಿ -ಬನಹಟ್ಟಿಯಲ್ಲಿ ಸಸಾಲಟ್ಟಿಯ ಶ್ರೀ ಶಿವಲಿಂಗೇಶ್ವರ ಏತ ನೀರಾವರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ನೇಕಾರರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲಾಗುವುದು. ರಾಜ್ಯದ 25 ಕಡೆ ಜವಳಿ ಪಾರ್ಕ್ ನಿರ್ಮಿಸಲಾಗುವುದು. ರಬಕವಿ -ಬನಹಟ್ಟಿ ನಗರ ಪ್ರದೇಶಕ್ಕೆ ಮೊದಲ ಜವಳಿ ಪಾರ್ಕ್ ನೀಡಲಾಗುತ್ತದೆ. ನೇಕಾರರ ಎಲ್ಲಾ ಬೇಡಿಕೆಗಳಿಗೆ ಬಿಜೆಪಿ ಸರ್ಕಾರ ಸ್ಪಂದಿಸಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read