BIG NEWS : ನಾಳೆ ಸಂಜೆ 5 ಗಂಟೆಗೆ ಭರಚುಕ್ಕಿ ಜಲಪಾತ್ಸೋವಕ್ಕೆ ಸಿಎಂ, ಡಿಸಿಎಂ ಚಾಲನೆ

ಚಾಮರಾಜನಗರ : ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ 2024ರ ಉದ್ಘಾಟನಾ ಸಮಾರಂಭವು ಆಗಸ್ಟ್ 10 ರಂದು ಸಂಜೆ 5 ಗಂಟೆಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಭರಚುಕ್ಕಿ ಜಲಪಾತದ ಬಳಿ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರುತ್ತೇವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read