Kanakadasa Jayanthi : ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದ ಸಿಎಂ

ಬೆಂಗಳೂರು : ಇಂದು ‘ಕನಕದಾಸರ ಜಯಂತಿ’ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ “ಸಂತ ಶ್ರೇಷ್ಠ ಕನಕದಾಸ ಜಯಂತಿ”ಯ ಅಂಗವಾಗಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಕನಕದಾಸರ ಸಾಮಾಜಿಕ ಚಿಂತನೆ ಮತ್ತು ಸಮಾನತೆಯ ಸಮಾಜದ ಆಶಯ ಎಲ್ಲ ಜಾತಿ-ಧರ್ಮಗಳಿಗೂ ಆದರ್ಶಪ್ರಾಯವಾಗಿರುವಂತಹದ್ದು.ಕನಕದಾಸರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರು ಬಯಸಿದ್ದ ಸಮಾಜವನ್ನು ನಿರ್ಮಾಣ ಮಾಡುವ ಸಂಕಲ್ಪವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read