HomeKarnatakaಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳಿಗೆ ಸಿ.ಎಂ. ಇಬ್ರಾಹಿಂ ಶಾಕ್

ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳಿಗೆ ಸಿ.ಎಂ. ಇಬ್ರಾಹಿಂ ಶಾಕ್

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳ ವಿರುದ್ಧ ಕಾನೂನು ಸಮರಕ್ಕೆ ಸಿ.ಎಂ. ಇಬ್ರಾಹಿಂ ಮುಂದಾಗಿದ್ದಾರೆ.

ದಸರಾ ರಜೆ ಮುಗಿದ ನಂತರ ದಳಪತಿಗಳ ವಿರುದ್ಧ ಕಾನೂನು ಸಮರಕ್ಕೆ ಸಿ.ಎಂ. ಇಬ್ರಾಹಿಂ ಸಜ್ಜಾಗಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಕಾನೂನು ಪಂಡಿತರ ಮೊರೆ ಹೋಗಿದ್ದಾರೆ. ಎರಡು ಮೂರು ದಿನದಲ್ಲಿ ಅವರು ಕೋರ್ಟ್ ಮೆಟ್ಟಿಲೇರಲಿದ್ದಾರೆ. ದಸರಾ ಹಬ್ಬ ಮುಗಿದ ಬಳಿಕ ದಳಪತಿಗಳ ವಿರುದ್ಧ ಕಾನೂನು ಹೋರಾಟ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಜತೆ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಿ.ಎಂ. ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದ ಹಿನ್ನಲೆಯಲ್ಲಿ ರಾಜ್ಯ ಸಮಿತಿಯನ್ನೇ ವಿಸರ್ಜಿಸಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular