HomeKarnatakaBIG NEWS : 'ಸಿಎಂ ಸಿದ್ದರಾಮಯ್ಯ'ಗೂ ತಟ್ಟಿದ ನೀತಿ ಸಂಹಿತೆ ಬಿಸಿ ; ಕೋಲಾರದಲ್ಲಿ ಹೆಲಿಕಾಪ್ಟರ್...

BIG NEWS : ‘ಸಿಎಂ ಸಿದ್ದರಾಮಯ್ಯ’ಗೂ ತಟ್ಟಿದ ನೀತಿ ಸಂಹಿತೆ ಬಿಸಿ ; ಕೋಲಾರದಲ್ಲಿ ಹೆಲಿಕಾಪ್ಟರ್ ತಪಾಸಣೆ

ಕೋಲಾರ : ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯಗೂ ಸಂಹಿತೆ ಬಿಸಿ ತಟ್ಟಿದ್ದು, ಕೋಲಾರದಲ್ಲಿ ಸಿಎಂ ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಲಾಗಿದೆ.

ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆ ಹೆಲಿಪ್ಯಾಡ್ ಗೆ ಬಂದಿಳಿದ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ತಪಾಸಣೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೋಲಾರಕ್ಕೆ ಬಂದಿಳಿದ್ದು, ಇಂದು ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ಲೋಕಸಭೆ ಚುನಾವಣೆಗೆ ಸಿದ್ದತೆ ನಡೆದಿರುವ ಕಾಂಗ್ರೆಸ್ ಇಂದು ಕೋಲಾರದಲ್ಲಿ ಚುನಾವಣೆ ರಣಕಹಳೆ ಮೊಳಗಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular